Kannada NewsKarnataka NewsLatest

ವಸತಿ ಪ್ರದೇಶದಲ್ಲಿ ಅಪಾಯಕಾರಿ ರೀತಿಯಲ್ಲಿ ಪಟಾಕಿ ಸಂಗ್ರಹ; ಪ್ರಕರಣ ದಾಖಲು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಸತಿ ಪ್ರದೇಶದಲ್ಲಿ ಅಪಾಯಕಾರಿ ರೀತಿಯಲ್ಲಿ ಸಂಗ್ರಹಿಸಿದ ಪಟಾಕಿಗಳನ್ನುಮೂಡಲಗಿ ಪೊಲೀಸರು ವಶಪಡಿಸಿಕೊಂಡಿದ್ದು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

1,60,675 ರೂ. ಮೌಲ್ಯದ ಪಟಾಕಿಗಳನ್ನು ಜಪ್ತಿ ಮಾಡಲಾಗಿದೆ. ಇವುಗಳನ್ನು ಜನ ವಸತಿ ಪ್ರದೇಶದಲ್ಲಿ ಎಲ್ಲ ನಿಯಮಾವಳಿಗಳನ್ನು ಉಲ್ಲಂಘಿಸಿ ಅಪಾಯಕಾರಿ ರೀತಿಯಲ್ಲಿ ಸಂಗ್ರಹಿಸಲಾಗಿತ್ತು.

Home add -Advt

ಗಣೇಶೋತ್ಸವ ಸಂದರ್ಭದಲ್ಲಿ ಮಾರಾಟ ಮಾಡಲು ವ್ಯಾಪಕ ಪ್ರಮಾಣದ ಪಟಾಕಿಗಳನ್ನು ತಂದು ಯಾವುದೇ ಸುರಕ್ಷತೆ ಇಲ್ಲದೆ ದಾಸ್ತಾನು ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ತನಿಖೆ ಮುಂದುವರಿಸಲಾಗಿದೆ.

ಇಂದಿನಿಂದ ಮತ್ತೆ ಭಾರಿ ಮಳೆ ಎಚ್ಚರಿಕೆ; ಆರೆಂಜ್ ಅಲರ್ಟ್ ಘೋಷಣೆ

 

 

Related Articles

Back to top button