*ದಸರಾ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ*: *ಟಾಪ್ 100 ರೀಲ್ಸ್‌ಗೆ ಡಿಕೆಶಿ ವಿಶೇಷ ಆಫರ್!*

ಪ್ರಗತಿವಾಹಿನಿ ಸುದ್ದಿ: ಮೈಸೂರು ದಸರಾ ಸಂಭ್ರಮವನ್ನು ರೀಲ್ಸ್ ಮೂಲಕ ಹಂಚಿಕೊಳ್ಳುವ ಯುವಜನರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶೇಷ ಬಹುಮಾನದ ಆಫರ್ ಘೋಷಿಸಿದ್ದಾರೆ. ದಸರಾ ದೀಪಾಲಂಕಾರ, ಜಂಬೂಸವಾರಿ, ಆಹಾರ ಮೇಳ ಸೇರಿದಂತೆ ಹಬ್ಬದ ಯಾವುದೇ ಸಂಭ್ರಮದ ಕುರಿತು ರೀಲ್ಸ್ ಮಾಡಿ ಕಳುಹಿಸಿ. ಉತ್ತಮವಾದ 100 ರೀಲ್ಸ್ ಆಯ್ಕೆ ಮಾಡಿ ಬಹುಮಾನ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಮೈಸೂರಿನಲ್ಲಿ ದಸರಾ ಕಂಬಳ ಓಟಕ್ಕೆ ಚಾಲನೆ ನೀಡಿದ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಈ ಘೋಷಣೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಯುವಕ-ಯುವತಿಯರು … Continue reading *ದಸರಾ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ*: *ಟಾಪ್ 100 ರೀಲ್ಸ್‌ಗೆ ಡಿಕೆಶಿ ವಿಶೇಷ ಆಫರ್!*