*ಸವದತ್ತಿ ಅಭಿವೃದ್ಧಿ ಯೋಜನೆ ಶ್ರೇಯಸ್ಸು ಎಚ್.ಕೆ.ಪಾಟೀಲರಿಗೇ ವಿನಃ ಜಗದೀಶ ಶೆಟ್ಟರ್ ಗೆ ಅಲ್ಲ :  ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ ಯೋಜನೆ ರೂಪಿಸಿ, ಅನುದಾನ ತಂದಿರುವ ಕ್ರೆಡಿಟ್ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಅವರಿಗೆ ಸಲ್ಲಬೇಕೇ ವಿನಃ ಸಂಸದ ಜಗದೀಶ ಶೆಟ್ಟರ್ ಗೆ ಅಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿಯ ಗೃಹ ಕಚೇರಿಯಲ್ಲಿ ಮಂಗಳವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಉತ್ತರಿಸುತ್ತಿದ್ದರು. ಜಗದೀಶ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದವರು. ಸಾಮಾನ್ಯ ಜ್ಞಾನವಾದರೂ ಬೇಕಲ್ಲ, ಅವರು ಸಂಸದರಾದ ತಕ್ಷಣ ಪತ್ರ ಕೊಟ್ಟು ಬಿಟ್ಟರೆ … Continue reading *ಸವದತ್ತಿ ಅಭಿವೃದ್ಧಿ ಯೋಜನೆ ಶ್ರೇಯಸ್ಸು ಎಚ್.ಕೆ.ಪಾಟೀಲರಿಗೇ ವಿನಃ ಜಗದೀಶ ಶೆಟ್ಟರ್ ಗೆ ಅಲ್ಲ :  ಲಕ್ಷ್ಮೀ ಹೆಬ್ಬಾಳಕರ್*