*ಕ್ರಿಕೆಟ್ ಪಂದ್ಯಾವಳಿಗೆ ಮೃಣಾಲ್ ಹೆಬ್ಬಾಳಕರ್ ಚಾಲನೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜಗರಣಿ ಗ್ರಾಮದಲ್ಲಿ ರಾಯಲ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಆಯೋಜಿಸಲಾಗಿರುವ ಭವ್ಯ ಕ್ರಿಕೆಟ್ ಪಂದ್ಯಾವಳಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಅದ್ಧೂರಿಯಾಗಿ ಚಾಲನೆ ನೀಡಿದರು. ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಲಕ್ಷ್ಮೀತಾಯಿ ಫೌಂಡೇಶನ್ ವತಿಯಿಂದ ಈ ಪಂದ್ಯಾವಳಿಯ ವಿಜೇತರಿಗೆ ಆಕರ್ಷಕ ಪ್ರಶಸ್ತಿ ಹಾಗೂ ಬಹುಮಾನಗಳನ್ನು ಪ್ರಾಯೋಜಿಸಲಾಗಿದೆ. ದೈಹಿಕ ಮತ್ತು ಮಾನಸಿಕ ಎರಡೂ ಆರೋಗ್ಯಕ್ಕೆ ಕ್ರೀಡೆ ಅಗತ್ಯ. ಯುವಕರು ಸ್ಕ್ರೀನ್ ನಿಂದ ಆಚೆ ಬಂದು ಮೈದಾನಕ್ಕಿಳಿಯಬೇಕು ಎಂದು ಮೃಣಾಲ ಹೆಬ್ಬಾಳಕರ್ ಹೇಳಿದರು. … Continue reading *ಕ್ರಿಕೆಟ್ ಪಂದ್ಯಾವಳಿಗೆ ಮೃಣಾಲ್ ಹೆಬ್ಬಾಳಕರ್ ಚಾಲನೆ*
Copy and paste this URL into your WordPress site to embed
Copy and paste this code into your site to embed