*ರಜನಿಕಾಂತ್ ಅವರ ಜೈಲರ್-2 ಸಿನಿಮಾ ನೋಡಲು ಇಡೀ ಥಿಯೇಟರ್ ನ್ನೇ ಬುಕ್ ಮಾಡಿದ ಸಂಜು ಸ್ಯಾಮ್ಸನ್*

ಪ್ರಗತಿವಾಹಿನಿ ಸುದ್ದಿ: ಸೂಪರ್ ಸ್ಟಾರ್ ರಜನಿಕಾಂತ್‌ ಅವರ ಬಹುನಿರೀಕ್ಷಿತ ಜೈಲರ್ 2 ಸಿನಿಮಾ ಬಿಡುಗಡೆಯಾಗಿದ್ದು, ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ರಜನಿಕಾಂತ್ ಅಭಿಮಾನಿಯಾಗಿರುವ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್, ಜೈಲರ್ ಸಿನಿಮಾ ನೋಡಲು ಇಡೀ ಥಿಯೇಟರ್ ನ್ನೇ ಬುಕ್ ಮಾಡಿದ್ದಾರೆ. ತಮ್ಮ ಪತ್ನಿ, ಕುಟುಂಬ ಸದಸ್ಯರು ಹಾಗೂ ಸ್ನೇಹಿತರ ಜೊತೆ ಕುಳಿತು ಸಿನಿಮಾ ನೋಡಲು ಸಂಜು ಸ್ಯಾಮ್ಸನ್ ಇಡೀ ಚಿತ್ರಮಂದಿರವನ್ನೇ ಬುಕ್ ಮಾಡಿ, ವಿಶೇಷ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಸಂಜು ಸ್ಯಾಮ್ಸನ್, ಸೂಪರ್‌ಸ್ಟಾರ್ ರಜನಿಕಾಂತ್ … Continue reading *ರಜನಿಕಾಂತ್ ಅವರ ಜೈಲರ್-2 ಸಿನಿಮಾ ನೋಡಲು ಇಡೀ ಥಿಯೇಟರ್ ನ್ನೇ ಬುಕ್ ಮಾಡಿದ ಸಂಜು ಸ್ಯಾಮ್ಸನ್*