*ಸಂಚಲನ ಸೃಷ್ಟಿಸಿದ ರವೀಂದ್ರ ಜಡೇಜಾ ನಿಗೂಢ ಪೋಸ್ಟ್*
ಪ್ರಗತಿವಾಹಿನಿ ಸುದ್ದಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಆಯ್ಕೆ ಸಮಿತಿಯ ಅಧ್ಯಕ್ಷ ಸ್ಥಾನದಿಂದ ಅಜಿತ್ ಅಗರ್ಕರ್ ಅವರ ಅಧಿಕಾರಾವಧಿ ಮುಕ್ತಾಯಗೊಂಡ ಬೆನ್ನಲ್ಲೇ, ಆಲ್‌ರೌಂಡರ್ ರವೀಂದ್ರ ಜಡೇಜಾ ಹಂಚಿಕೊಂಡಿರುವ ಪೋಸ್ಟ್ ತೀವ್ರ ಕುತೂಹಲ ಮೂಡಿಸಿದೆ. ಬಿಸಿಸಿಐ ತನ್ನ ಅಧಿಕೃತ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಖಾಲಿ ಇರುವ ಆಯ್ಕೆ ಸಮಿತಿ ಸದಸ್ಯ ಸ್ಥಾನಕ್ಕೆ ಅರ್ಜಿ ಆಹ್ವಾನಿಸಿ ಪ್ರಕಟಣೆ ಹೊರಡಿಸಿತ್ತು. ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ ಜಡೇಜಾ, “What’s the procedure?” (ಇದರ ಪ್ರಕ್ರಿಯೆ ಏನು?) ಎಂದು ನಗುವಿನ ಎಮೋಜಿ ಜೊತೆ ಪ್ರಶ್ನಿಸಿದ್ದಾರೆ. … Continue reading *ಸಂಚಲನ ಸೃಷ್ಟಿಸಿದ ರವೀಂದ್ರ ಜಡೇಜಾ ನಿಗೂಢ ಪೋಸ್ಟ್*
Copy and paste this URL into your WordPress site to embed
Copy and paste this code into your site to embed