*ಆಸ್ಪತ್ರೆಗೆ ನುಗ್ಗಿ ರೋಗಿಯ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿಗಳು*
ಪ್ರಗತಿವಾಹಿನಿ ಸುದ್ದಿ: ಹಳೆ ವೈಷಮದ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ ಘಟನೆ ನಡೆದಿದೆ. ದೆಹಲಿಯ ಗುರು ತೇಗ್ ಬಹದ್ದೂರ್ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಈ ಘಟನೆ ನಡೆದಿದೆ. ರಿಯಾಜುದ್ದೀನ್ (32) ಮೃತ ವ್ಯಕ್ತಿ. ಈತ ಖಜೂರಿ ಖಾಸ್ ನಿವಾಸಿಯಾಗಿದ್ದರು. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ರಿಯಾಜುದ್ದೀನ್ ಅವರನ್ನು ಜೂನ್ 23 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.Home add -Advt ರಿಯಾಜುದ್ದೀನ್ ಮೇಲೆ 3-4 ಸುತ್ತು ಗುಂಡು ಹಾರಿಸಿದ್ದಾರೆ. ಪರಿಣಾಮ ಸ್ಥಳದಲ್ಲೇ … Continue reading *ಆಸ್ಪತ್ರೆಗೆ ನುಗ್ಗಿ ರೋಗಿಯ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿಗಳು*
Copy and paste this URL into your WordPress site to embed
Copy and paste this code into your site to embed