*ಕೋವಿಡ್ ಅವಧಿಯಲ್ಲಿ ಕೋಟಿ ಕೋಟಿ ಲೂಟಿ: ತನಿಖೆಗೆ ಸರ್ಕಾರ ಅಸ್ತು*

ಪ್ರಗತಿವಾಹಿನಿ ಸುದ್ದಿ: ಕೋವಿಡ್ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಅವಧಿಯಲ್ಲಿ 769 ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂದು ಈಗಿನ ಕಾಂಗ್ರೆಸ್ ಸರ್ಕಾರ ಅದರ ತನಿಖೆ ನಡೆಸಲು ಮುಂದಾಗಿದೆ.‌ ಬಿಜೆಪಿಯ ಆಡಳಿತದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ಬಗ್ಗೆ ಹೈಕೋರ್ಟ್‌ ನಿವೃತ್ತ ನ್ಯಾ.ಜಾನ್ ಮೈಕೆಲ್ ಡಿ.ಕುನ್ಹಾ ಅವರ ನೇತೃತ್ವದ ಆಯೋಗವು 769 ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಇತ್ತೀಚೆಗೆ ವರದಿ ನೀಡಿತ್ತು.Home add -Advt ಈ ವರದಿಯನ್ನು ಪರಿಶೀಲಿಸಿ ಅಗತ್ಯ … Continue reading *ಕೋವಿಡ್ ಅವಧಿಯಲ್ಲಿ ಕೋಟಿ ಕೋಟಿ ಲೂಟಿ: ತನಿಖೆಗೆ ಸರ್ಕಾರ ಅಸ್ತು*