*ಗೃಹಲಕ್ಷ್ಮಿ ಯೋಜನೆಗೆ ಕೋಟಿ ನೋಂದಣಿ: ಲಕ್ಷ್ಮೀ ಹೆಬ್ಬಾಳಕರ್ ಹರ್ಷ*

*ಪ್ರಗತಿವಾಹಿನಿ ಸುದ್ದಿ, ಬೆಂಗಳೂರು; ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಗೆ ಇದುವರೆಗೂ ಒಂದು ಕೋಟಿ ಮಹಿಳೆಯರು ನೋಂದಾಯಿಸಿಕೊಂಡಿದ್ದಾರೆ. ಜುಲೈ 19 ರಂದು ಬೆಂಗಳೂರಿನ ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದರು. ಬಳಿಕ ಜುಲೈ 20ರಿಂದ ನೋಂದಣಿ ಪ್ರಕ್ರಿಯೆ ಆರಂಭಗೊಂಡಿತ್ತು. ಒಟ್ಟು1.28 ಕೋಟಿ ಫಲಾನುಭವಿಗಳಿದ್ದು, ನೋಂದಣಿ ಪ್ರಕ್ರಿಯೆ ಆರಂಭಗೊಂಡ 15 ದಿನಗಳಲ್ಲೇ ಕೋಟಿಗೂ ಅಧಿಕ ಮಹಿಳೆಯರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಬೆಂಗಳೂರು ಓನ್, ಕರ್ನಾಟಕ ಓನ್, ಬಾಪೂಜಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ … Continue reading *ಗೃಹಲಕ್ಷ್ಮಿ ಯೋಜನೆಗೆ ಕೋಟಿ ನೋಂದಣಿ: ಲಕ್ಷ್ಮೀ ಹೆಬ್ಬಾಳಕರ್ ಹರ್ಷ*