*ಮಹಿಳಾ ಅಧಿಕಾರಿ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ*
ಪ್ರಗತಿವಾಹಿನಿ ಸುದ್ದಿ : ಆದಾಯ ಮೀರಿದ ಆಸ್ತಿ ಹೊಂದಿದ್ದಕ್ಕಾಗಿ ಮಹಿಳಾ ಅಧಿಕಾರಿಯನ್ನು ಪೊಲೀಸರು ಬಂಧಿಸಿದಲ್ಲದೆ ಅವರ ಮನೆಯಿಂದ 1 ಕೋಟಿಗೂ ಅಧಿಕ ಹೆಚ್ಚು ಹಣ ಹಾಗೂ 1 ಕೋಟಿ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಅಸ್ಸಾಂ ನಾಗರಿಕ ಸೇವಾ ಅಧಿಕಾರಿ ನೂಪುರ್ ಬೋರಾ ಅವರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ವಿವಾದಾತ್ಮಕ ಭೂ ಸಂಬಂಧಿ ವಿಷಯಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ವಿಶೇಷ ವಿಜಿಲೆನ್ಸ್ ಸೆಲ್ ಕಳೆದ 6 ತಿಂಗಳಿನಿಂದ ಅವರ ಮೇಲೆ ನಿಗಾ ಇಟ್ಟಿದೆ ಎಂದು ರಾಜ್ಯದ … Continue reading *ಮಹಿಳಾ ಅಧಿಕಾರಿ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ*
Copy and paste this URL into your WordPress site to embed
Copy and paste this code into your site to embed