*ಅಡ್ಡ ಮತದಾನ ಬಿಜೆಪಿಗೆ ಎಚ್ಚರಿಕೆಯ ಗಂಟೆ: ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ನವರು ದೊಡ್ಡ ಪ್ರಮಾಣದ ಹಣದ ಆಮಿಷ ಒಡ್ಡಿದ್ದರಿಂದ ಕೆಲವರು ಅಡ್ಡ ಮತದಾನ ಮಾಡಿದ್ದಾರೆ. ಇದು ಬಿಜೆಪಿಗೆ ಎಚ್ಚರಿಕೆಯ ಗಂಟೆ. ಈ ಥರದ ಮುಖ್ಯಮಂತ್ರಿ ಇದ್ದಾಗ ಬಹಳ ಜಾಗೃತೆಯಿಂದ ಇರಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. Home add -Advt ಅವರು ಇಂದು ಇಂದು ಬೆಳಗಾವಿಯ ನ್ಯೂ ಗೂಡ್ಸ್ ಶೆಡ್ ರಸ್ತೆಯಲ್ಲಿ ಜನಕಲ್ಯಾಣ ಟ್ರಸ್ಟ, ಬೆಳಗಾವಿ ಇವರ ವತಿಯಿಂದ ನಿರ್ಮಿಸಲಾದ ಶ್ರೀ ಜಗನ್ನಾಥರಾವ್ ಜೋಶಿ … Continue reading *ಅಡ್ಡ ಮತದಾನ ಬಿಜೆಪಿಗೆ ಎಚ್ಚರಿಕೆಯ ಗಂಟೆ: ಬಸವರಾಜ ಬೊಮ್ಮಾಯಿ*