*ಅಡ್ಡ ಮತದಾನ: ಸತ್ಯಶೋಧನಾ ಸಮಿತಿ ರಚಿಸಿದ ಬಿಜೆಪಿ*
ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಕೆಲ ಶಾಸಕರು ಅಡ್ಡಮತದಾನದ ಮಾಡಿರುವ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪಕ್ಷಕ್ಕೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸಲ್ಲ, ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಖಿಸಿದ್ದರು. ಇದರ ಬೆನ್ನಲ್ಲೇ ಅಡ್ಡ ಮತದಾನ ತನಿಖೆಗೆ ರಾಜ್ಯ ಬಿಜೆಪಿ ಸತ್ಯಶೋಧನಾ ಸಮಿತಿ ರಚನೆ ಮಾಡಿದೆ. ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ನೇತೃತ್ವದಲ್ಲಿ ಸತ್ಯ ಶೋಧನಾ ಸಮಿತಿ ರಚನೆ ಮಾಡಲಾಗಿದ್ದು, ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಎನ್.ಮಹೇಶ್, ಶಾಸಕ ಮಹೇಶ್ ಟೆಂಗಿನಕಾಯಿ … Continue reading *ಅಡ್ಡ ಮತದಾನ: ಸತ್ಯಶೋಧನಾ ಸಮಿತಿ ರಚಿಸಿದ ಬಿಜೆಪಿ*
Copy and paste this URL into your WordPress site to embed
Copy and paste this code into your site to embed