ಜನತಾ ದರ್ಶನಕ್ಕೆ ಜನಸಾಗರ: ಎಲ್ಲರ ಸಮಸ್ಯೆಗಳಿಗೂ ಸ್ಪಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬುಧವಾರ ಸಹ ತಮ್ಮ ಗೃಹ ಕಚೇರಿಯಲ್ಲಿ ಜನತಾ ದರ್ಶನ ನಡೆಸಿದರು. Home add -Advt ಕಿಕ್ಕಿರಿದು ಸೇರಿದ್ದ ಜನರ ಸಮಸ್ಯೆ- ಬೇಡಿಕೆಗಳನ್ನು ಆಲಿಸಿದ ಲಕ್ಷ್ಮೀ ಹೆಬ್ಬಾಳಕರ್ ಬಹಳಷ್ಟು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದರು. ಇನ್ನುಳಿದವುಗಳಿಗೆ ಸೂಕ್ತವಾಗಿ ಪರಿಹಾರ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕೆಲವರು ವಯಕ್ತಿಕ ಸಮಸ್ಯೆ, ಬೇಡಿಕೆಗಳನ್ನು ಹೊತ್ತು ಬಂದರೆ, ಹಲವರು ಸಾರ್ವಜನಿಕ ಸಮಸ್ಯೆ, ಸಂಘ ಸಂಸ್ಥೆಗಳ ಬೇಡಿಕೆ, ಗ್ರಾಮದ ಬೇಡಿಕೆಗಳನ್ನು ಹೊತ್ತು … Continue reading ಜನತಾ ದರ್ಶನಕ್ಕೆ ಜನಸಾಗರ: ಎಲ್ಲರ ಸಮಸ್ಯೆಗಳಿಗೂ ಸ್ಪಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Copy and paste this URL into your WordPress site to embed
Copy and paste this code into your site to embed