*ಎಸ್.ಎಸ್.ಎಲ್.ಸಿ ಹಾಗೂ ಐಟಿಐ ಪಾಸ್ ಆದವರಿಗೆ ಇಲ್ಲಿದೇ ಉದ್ಯೋಗಾವಕಾಶ*

ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್.ಸಿ ಹಾಗೂ ಐಟಿಐ ಪಾಸ್ ಆದವರು ಉದ್ಯೋಗಕ್ಕಾಗಿ ಹುಡುಕುತ್ತಿದ್ದರೆ ಇಲ್ಲಿದೆ ಸುವರ್ಣಾವಕಾಶ. ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 2026ನೇ ಸಾಲಿಗೆ 9175 ಕಾನ್ಸ್‌ಟೇಬಲ್ (ತಾಂತ್ರಿಕ, ಟ್ರೇಡ್ಸ್‌ಮನ್, ಪಯೋನಿಯರ್) ಹುದ್ದೆಗಳಿಗೆ ಬೃಹತ್ ನೇಮಕಾತಿ ಅಧಿಸೂಚನೆ ಹೊರಡಿಸಿದೆ. 10ನೇ ತರಗತಿ/ITI ವಿದ್ಯಾರ್ಹತೆ ಹೊಂದಿರುವ 18-27 ವರ್ಷದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ. 9175 ಹುದ್ದೆಗಳಲ್ಲಿ ಆಂಧ್ರಪ್ರದೇಶಕ್ಕೆ 504 ಮತ್ತು ತೆಲಂಗಾಣಕ್ಕೆ 353 ಹುದ್ದೆಗಳನ್ನು ಹಂಚಿಕೆ … Continue reading *ಎಸ್.ಎಸ್.ಎಲ್.ಸಿ ಹಾಗೂ ಐಟಿಐ ಪಾಸ್ ಆದವರಿಗೆ ಇಲ್ಲಿದೇ ಉದ್ಯೋಗಾವಕಾಶ*