*ನಾಡಬಾಂಬ್ ಸ್ಫೋಟ: ವಕೀಲ ಗಂಭೀರ ಗಾಯ*
ಪ್ರಗತಿವಾಹಿನಿ ಸುದ್ದಿ: ನಾಡಬಾಂಬ್ ಸ್ಫೋಟಗೊಂಡು ವಕೀಲರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ರಾಮನಗರದ ಹಾರೋಹಳ್ಳಿ ತಾಲೂಕಿನ ಸುಂಡಗಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೆಂಗಳೂರು ಮೂಲದ ಮೋಹನ್ ಗಾಯಗೊಂಡ ವಕೀಲ. ಮೋಹನ್ ಸುಂಡಗಟ್ಟ ಗ್ರಾಮದಲ್ಲಿ ಫಾರ್ಮ್ ಹೌಸ್ ಹೊಂದಿದ್ದರು. ಗುರುವಾರ ತಡರಾತ್ರಿ ತಮ್ಮ ಫಾರ್ಮ್ ಹೌಸ್‌ಗೆ ಬಂದು ತಂಗಿದ್ದರು ಎನ್ನಲಾಗಿದೆ. ಈ ವೇಳೆ ಯಾರೋ ಕಿಡಿಗೇಡಿಗಳು, ಫಾರ್ಮ್ ಹೌಸ್‌ನ ಗೇಟ್ ಬಳಿ ನಾಡಬಾಂಬ್ ಇಟ್ಟಿದ್ದಾರೆ. ಇಂದು ಮುಂಜಾನೆ ಮೋಹನ್ ಫಾರ್ಮ್ ಹೌಸ್‌ನಿಂದ ಹೊರಬಂದಾಗ, ಗೇಟ್ ಬಳಿ ಇಟ್ಟಿದ್ದ … Continue reading *ನಾಡಬಾಂಬ್ ಸ್ಫೋಟ: ವಕೀಲ ಗಂಭೀರ ಗಾಯ*
Copy and paste this URL into your WordPress site to embed
Copy and paste this code into your site to embed