*ಬೆಳಗಾವಿಯಲ್ಲಿ ಮತ್ತೊಂದು ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಇಂದು ಸಾಲು ಸಾಲು ಅಪಘಾತ ಪ್ರಕರಣ ನಡೆದಿದ್ದು, ಕ್ರೂಸರ್ ಹಾಗೂ ಬೈಕ್ ಮುಖಾ ಮುಖಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಖಾನಾಪುರ ತಾಲೂಕಿನಲ್ಲಿ ನಡೆದಿದೆ. ಖಾನಾಪುರದ ಗರಲಗುಂಜಿ ಬಳಿ ಕ್ರೂಸರ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿದೆ. ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 20 ವರ್ಷದ ರಾಮಲಿಂಗ ಮುತ್ಗೇಕರ್ ಹಾಗೂ ಹನುಮಂತ ಪಾಟೀಲ್ ಮೃತರು.Home add -Advt ಮೃತರಿಬ್ಬರೂ ಬೇಕ್ವಾಡ ಗ್ರಾಮದ ನಿವಾಸಿಗಳು . ನಂದಿಹಾಳ ಗ್ರಾಮಕ್ಕೆ ಸೈನಿಕ ತರಬೇತಿ ಶಾಲೆಗೆ … Continue reading *ಬೆಳಗಾವಿಯಲ್ಲಿ ಮತ್ತೊಂದು ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಸಾವು*