Belagavi NewsBelgaum NewsKannada NewsKarnataka NewsNationalPolitics
ಸಿ.ಟಿ ರವಿ ಬಂಧನ ಕೇಸ್ : ಇಂದು ಮಧ್ಯಾಹ್ನ 3 ಗಂಟೆಗೆ ವಿಚಾರಣೆ ಮುಂದೂಡಿಕೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ವಿರುದ್ಧ ಅವಾಚ್ಯ ಪದ ಬಳಸಿ ಬಂಧನಕ್ಕೊಳಗಾಗಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಪೊಲೀಸರು ಇಂದು ಬೆಳಗಾವಿ JMFC ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಇಂದು ಮಧ್ಯಾಹ್ನ 3 ಗಂಟೆಗೆ ವಿಚಾರಣೆ ಮುಂದೂಡಿದೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ವಿರುದ್ಧ ಅವಾಚ್ಯ ಪದ ಬಳಸಿ ಬಂಧನಕ್ಕೊಳಗಾಗಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಪೊಲೀಸರು ಇಂದು ಬೆಳಗಾವಿ JMFC ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಹೊರಡಿಸಿದೆ.
ಎಂಎಲ್ ಸಿ ಸಿಟಿ ರವಿಗೆ ಆರೋಗ್ಯ ತಪಾಸಣೆ ನಡೆಸಿದ ಪೊಲೀಸರು ಬೆಳಗಾವಿ JMFC ಕೋರ್ಟ್ ಗೆ ಹಾಜರುಪಡಿಸಿದ್ದರು. ಸಿ.ಟಿ ರವಿ ಪರ ಕೋರ್ಟ್ ನಲ್ಲಿ ಎಂ.ಬಿ. ಜಿರಲಿ ವಾದ ಮಂಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ