*ಕಾವೇರಿ ಕಿಚ್ಚು: ಸಿಎಂ ಭೇಟಿಯಾದ ಕನ್ನಡಪರ ಸಂಘಟನೆ ಮುಖಂಡರು*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಪರ ಸಂಘಟನೆ ಮುಖ್ಯಂಡರು ಹಾಗೂ ರೈತ ಮುಖಂಡರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ತಮಿಳುನಾಡಿಗೆ ಪ್ರತಿದಿನ 12,000 ಕ್ಯೂಸೆಕ್ ನೀರಿನಂತೆ 15 ದಿನಗಳ ಕಾಲ ನೀರು ಹರಿಸುವಂತೆ CWRC ಹಾಗೂ CWMA ಆದೇಶ ನೀಡಿರುವ ಬೆನ್ನಲ್ಲೇ ಕರ್ನಾಟಕಕ್ಕೆ ಸಂಕಷ್ಟ ಎದುರಾಗಿದ್ದು, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬೇಡಿ. ರಾಜ್ಯದ ರೈತರ, ಜನರ ಹಿತ ಕಾಯುವಂತೆ ಕನ್ನಡಪರ ಸಂಘಟನೆಗಳು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಿದರು.Home … Continue reading *ಕಾವೇರಿ ಕಿಚ್ಚು: ಸಿಎಂ ಭೇಟಿಯಾದ ಕನ್ನಡಪರ ಸಂಘಟನೆ ಮುಖಂಡರು*
Copy and paste this URL into your WordPress site to embed
Copy and paste this code into your site to embed