*ಕಾವೇರಿ ವಿವಾದ; ಕೇಂದ್ರ ಸಚಿವರು, ಸಂಸದರ ಜೊತೆ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಭೆ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕಾವೇರಿ ನದಿ ನೀರು ವಿವಾದ ಸಂಬಂಧ ದೆಹಲಿಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವರು ಹಾಗೂ ಸರ್ವಪಕ್ಷ ಸಂಸದರ ಸಭೆ ಆರಂಭವಾಗಿದೆ. ಜಲ ಸಂಪನ್ಮೂಲ ಖಾತೆ ಹೊಂದಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ನಾರಾಯಣಸ್ವಾಮಿ, ರಾಜೀವ್ ಚಂದ್ರಶೇಖರ್ ಸೇರಿದಂತೆ ಸುಪ್ರೀಂ ಕೋರ್ಟ್ ವಕೀಲರು, ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ.Home add -Advt ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಎದುರಾಗಿರುವ … Continue reading *ಕಾವೇರಿ ವಿವಾದ; ಕೇಂದ್ರ ಸಚಿವರು, ಸಂಸದರ ಜೊತೆ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಭೆ*