*BREAKING: ಕಬ್ಬನ್ ಪಾರ್ಕ್ ನಲ್ಲಿಯೇ ನೇಣಿಗೆ ಶರಣಾದ ಯುವಕ*

ಪ್ರಗತಿವಾಹಿನಿ ಸುದ್ದಿ: ಕಬ್ಬನ್ ಪಾರ್ಕ್​ನಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಎರಡು ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಇಂದು ಬೆಳಿಗ್ಗೆ ಕಬ್ಬನ್ ಪಾರ್ಕ್ ನಲ್ಲಿ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮೃತರನ್ನು ಪಶ್ಚಿಮ ಬಂಗಾಳ ಮೂಲದ ಸುರೇಶ್ ಎಂದು ಗುರುತಿಸಲಾಗಿದೆ.Home add -Advt ಯುವಕ ನಾಪತ್ತೆಯಾದ ಬಗ್ಗೆ ಕುಟುಂಬದವರು ಹೆಚ್​ಎಸ್ಆರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇಂದು ಬೆಳಗ್ಗೆ ಕಬ್ಬನ್ ಪಾರ್ಕ್‌ನ ಮರೊಂದಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಸುರೇಶ್ ಶವ ಪತ್ತೆಯಾಗಿದೆ. … Continue reading *BREAKING: ಕಬ್ಬನ್ ಪಾರ್ಕ್ ನಲ್ಲಿಯೇ ನೇಣಿಗೆ ಶರಣಾದ ಯುವಕ*