*ಕಲ್ಟ್ ಸಿನಿಮಾ ಡ್ರೋನ್ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನ*

ಪ್ರಗತಿವಾಹಿನಿ ಸುದ್ದಿ: ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಜೈದ್ ಖಾನ್ ನಾಯಕ ನಟನಾಗಿ ಅಭಿನಯಿಸುತ್ತಿರುವ ‘ಕಲ್ಟ್’ ಚಿತ್ರದ ಡ್ರೋನ್ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಂತೋಷ್ ಆತ್ಮಹತ್ಯೆಗೆ ಯತ್ನಿಸಿರುವ ಡ್ರೋನ್ ಟೆಕ್ನಿಷಿಯನ್. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತೋಷ್ ಸಹೋದರಿ ಮಗದಿ ಪೊಲೀಸ್ ಠಾಣೆಯಲ್ಲಿ ಚಿತ್ರತಮ್ದದ ವಿರುದ್ಧ ದೂರು ನೀಡಿದ್ದು, ಚಿತ್ರತಂಡಕ್ಕೆ ಪೊಲೀಸರು ನೋಟಿಸ್ ನೀಡಿದ್ದಾರೆ. ಸಂತೋಷ್ ಸಿನಿಮಾಗೆ ಡ್ರೋನ್ ಉಸ್ತುವಾರಿ ವಹಿಸಿಕೊಂಡಿದ್ದರು. ಈ ಹಿಂದೆಸಂತೋಷ್, ಮಾರ್ಟಿನ್, ಯುವ ಸಿನಿಮಾಗಳಲ್ಲಿ ಕೆಲಸ … Continue reading *ಕಲ್ಟ್ ಸಿನಿಮಾ ಡ್ರೋನ್ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನ*