*ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ*

ಪ್ರಗತಿವಾಹಿನಿ ಸುದ್ದಿ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಂದು ಮಹಿಷ ದಸರಾ ಆಚರಣೆ ನಡೆಯಲಿದೆ. ಹಾಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಎಚ್ಚರ ವಹಿಸಿದೆ.‌ ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ತಡರಾತ್ರಿ 12 ಗಂಟೆಯಿಂದಲೇ ಸೆ.25ರ ಬೆಳಗ್ಗೆ 6 ಗಂಟೆಯವರೆಗೂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಯಾವುದೇ ಸಭೆ, ಸಮಾರಂಭ, ಮೆರವಣಿಗೆ ನಡೆಸುವಂತಿಲ್ಲ ಎಂದು ಆದೇಶಿಸಲಾಗಿದೆ. ಚಾಮುಂಡಿ ಬೆಟ್ಟದಲ್ಲಿನ ಮಹಿಷಾಸುರ ಪ್ರತಿಮೆ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮಾಡಿ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ. ವಿಶ್ವವಿಖ್ಯಾತ … Continue reading *ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ*