*ಮಾಜಿ ಪ್ರಿಯಕರನ ಜೊತೆ ಸೇರಿ ಹಾಲಿ ಪ್ರಿಯಕರನ ಹತ್ಯೆ*: *ಮಹಿಳೆ ಸೇರಿ ಇಬ್ಬರು ಬಂಧನ*
ಪ್ರಗತಿವಾಹಿನಿ ಸುದ್ದಿ: ಹಲವು ವರ್ಷಗಳ ಪ್ರೇಮ ಸಂಬಂಧ, ಮದುವೆ ವಿಚಾರದ ಗೊಂದಲ ಹಾಗೂ ಕಿರುಕುಳದ ಆರೋಪದ ನಡುವೆ ವ್ಯಕ್ತಿಯೊಬ್ಬನ ಕೊಲೆ ನಡೆದಿರುವ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಹಾಗೂ ಆಕೆಯ ಮಾಜಿ ಪ್ರಿಯಕರನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಮೃತನನ್ನು ರಣವೀರಸಿಂಗ್ ರಜಪೂತ (32) ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಶ್ರೀದೇವಿ ರಜಪೂತ ಹಾಗೂ ಆಕೆಯ ಪ್ರಿಯಕರ ಬೈರು ಪವಾರ್ ಎಂಬಾತನನ್ನು ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ನಡೆದಿದ್ದು ಶ್ರೀದೇವಿ ಹಾಗೂ … Continue reading *ಮಾಜಿ ಪ್ರಿಯಕರನ ಜೊತೆ ಸೇರಿ ಹಾಲಿ ಪ್ರಿಯಕರನ ಹತ್ಯೆ*: *ಮಹಿಳೆ ಸೇರಿ ಇಬ್ಬರು ಬಂಧನ*
Copy and paste this URL into your WordPress site to embed
Copy and paste this code into your site to embed