*ಕೆಲವೇ ಕ್ಷಣಗಳಲ್ಲಿ ರಾಜ್ಯದ ಜನರಿಗೆ ವಿದ್ಯುತ್ ಶಾಕ್?*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕೆಲವೇ ಕ್ಷಣಗಳಲ್ಲಿ ರಾಜ್ಯದ ಜನರಿಗೆ ವಿದ್ಯುತ್ ಶಾಕ್ ಸಾಧ್ಯತೆ ಇದೆ. 4 ಗಂಟೆಗೆ ಕೆಇಆರ್ ಸಿ ವಿದ್ಯುತ್ ದರ ಪರಿಷ್ಕರಣೆ ಆದೇಶ ಹೊರಡಿಸಲಿದೆ. ವಿದ್ಯುತ್ ದರ ಏರಿಕೆ ಪ್ರಸ್ತಾಪ ಅನೇಕ ದಿನಗಳಿಂದ ಕೇಳಿ ಬರುತ್ತಿದೆ. ಅದಕ್ಕೆ ಇದೀಗ ಮುಹೂರ್ತ ಕೂಡಿ ಬಂದಂತಿದೆ. 4ಗಂಟೆಗೆ ವಿದ್ಯುತ್ ದರ ಪರಿಷ್ಕರಣೆ ಸಂಬಂಧಿತ ಪ್ರಕಟಣೆ ಹೊರಡಿಸುವುದಾಗಿ ಕೆಇಆರ್ ಸಿ ತಿಳಿಸಿದೆ. Home add -Advt