*ಮಹಿಳಾ ಕಸ್ಟಮ್ಸ್ ಅಧಿಕಾರಿ ಮೇಲೆ ಅತ್ಯಾಚಾರ, ಬ್ಲ್ಯಾಕ್ ಮೇಲ್ ಪ್ರಕರಣ: ಸ್ಫೋಟಕ ಮಾಹಿತಿಗಳು ಬಹಿರಂಗ*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಕಸ್ಟಮ್ಸ್ ಅಧಿಕಾರಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಪುಲಿಕೇಶಿನಗರ ಪೊಲೀಸರಿಂದ ಬಂಧಿತನಾಗಿರುವ ಕೃಪಲಾನಿ ವಿಚಾರಣೆ ವೇಳೆ ಸ್ಫೋಟಕ ಅಂಶಗಳನ್ನು ಬಯಬಿಟ್ಟಿದ್ದಾನೆ. ಈತ ಕೇವಲ ಒಬ್ಬರನ್ನಲ್ಲ, ಸುಮಾರು 50ಕ್ಕೂ ಹೆಚ್ಚು ಮಹಿಳಾ ಅಧಿಕಾರಿಗಳನ್ನು ಇದೇ ರೀತಿ ಪ್ರೀತಿ ಮತ್ತು ಮದುವೆಯ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡಿರುವುದು ಬೆಳಕಿಗೆ ಬಂದಿದೆ. ಆರೋಪಿಯು ಮಹಿಳಾ ಅಧಿಕಾರಿಗಳ ಜತೆ ಸಲುಗೆ ಬೆಳೆಸಿ ದೈಹಿಕ ಸಂಪರ್ಕ ಮಾಡಿ ನಂತರ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ. ಆ ಮೂಲಕ ತನ್ನ ಕುಕೃತ್ಯಗಳಿಗೆ ಬಳಸಿಕೊಳ್ಳುತ್ತಿದ್ದ.Home add -Advt … Continue reading *ಮಹಿಳಾ ಕಸ್ಟಮ್ಸ್ ಅಧಿಕಾರಿ ಮೇಲೆ ಅತ್ಯಾಚಾರ, ಬ್ಲ್ಯಾಕ್ ಮೇಲ್ ಪ್ರಕರಣ: ಸ್ಫೋಟಕ ಮಾಹಿತಿಗಳು ಬಹಿರಂಗ*