ಪ್ರಗತಿವಾಹಿನಿ ಸುದ್ದಿ : ಬೆಂಗಳೂರು ಜನರಿಗೆ ಡಬಲ್ ಶಾಕ್ ಆಗಿದೆ. ಮೈಕೊರೆಯುವ ಚಳಿಯ ಜೊತೆಗೆ ಮಳೆರಾಯ ಕೂಡ ಎಂಟ್ರಿ ಕೊಟ್ಟಿದ್ದಾನೆ. ಭಾನುವಾರ ಬೆಳ್ಳಂಬೆಳಗ್ಗೆ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಜನರ ವೀಕೆಂಡ್ ಮಸ್ತಿಗೆ ವರುಣದೇವ ಬ್ರೇಕ್ ಹಾಕಿದ್ದಾನೆ. ಬೆಳಗ್ಗೆ 5 ಗಂಟೆಯಿಂದ ನಗರದ ಹಲವು ಭಾಗದಲ್ಲಿ ಮಳೆರಾಯ ಎಂಟ್ರಿಯಾಗಿದ್ದಾನೆ. ಮುಂಜಾನೇ ಎದ್ದು ವಾಕಿಂಗ್ ಹೊರಟವರಿಗೆ, ದಿನ ನಿತ್ಯದ ಕೆಲಸಗಳಿಗೆ ಹೊರಟಿದ್ದ ಜನರಿಗೆ ತೊಂದರೆಯಾಗಿದೆ. ಅಲ್ಲದೇ ವಾಹನ ಸವಾರರು ಮಳೆಯಿಂದಾಗಿ ಪರದಾಡುವಂತಾಗಿದೆ. ಮೆಜೆಸ್ಟಿಕ್, ಟೌನ್ ಹಾಲ್, ಕಾರ್ಪೊರೇಷನ್, ರಿಚ್ಯಂಡ್ … Continue reading *ಬೆಂಗಳೂರು ಜನರಿಗೆ ಡಬಲ್ ಶಾಕ್*
Copy and paste this URL into your WordPress site to embed
Copy and paste this code into your site to embed