*ಕಾವೇರಿ ಕಿಚ್ಚಿನ ನಡುವೆಯೂ ಕರ್ನಾಟಕಕ್ಕೆ ಬಿಗ್ ಶಾಕ್*
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್ ನೀಡಿದೆ. ತಮಿಳುನಾಡಿಗೆ ಪ್ರತಿದಿನ 3000 ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಿದೆ. ನವದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸಭೆ ನಡೆದಿದ್ದು, ಸಭೆಯಲ್ಲಿ ಕರ್ನಾಟಕ್ಕೆ CWRC ಆದೇಶ ಪಾಲಿಸುವಂತೆ ಸೂಚಿಸಿದೆ. ಅಕ್ಟೋಬರ್ 15ರವರೆಗೆ ಪ್ರತಿದಿನ ತಮಿಳುನಾಡಿಗೆ 3000 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಿದೆ.Home add -Advt ತಮಿಳುನಾಡಿಗೆ ನೀರು ಹರಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಈಗಾಗಲೇ ರಾಜ್ಯಾದ್ಯಂತ … Continue reading *ಕಾವೇರಿ ಕಿಚ್ಚಿನ ನಡುವೆಯೂ ಕರ್ನಾಟಕಕ್ಕೆ ಬಿಗ್ ಶಾಕ್*
Copy and paste this URL into your WordPress site to embed
Copy and paste this code into your site to embed