
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಕರ್ನಾಟಕಕ್ಕೆ ಮತ್ತೆ ಶಾಕ್ ನೀಡಿದೆ. ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಸೂಚಿಸಿದೆ.
ನವದೆಹಲಿಯಲ್ಲಿ ನಡೆದ CWRC ಸಭೆಯಲ್ಲಿ ತಮಿಳುನಾಡಿಗೆ ಮತ್ತೆ 2,600 ಕ್ಯೂಸೆಕ್ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆಸೂಚನೆ ನೀಡಲಾಗಿದೆ.
ಮುಂದಿನ 15 ದಿನಗಳ ಕಾಲ 2,600 ಕ್ಯೂಸೆಕ್ ನೀರು ಹರಿಸುವಂತೆ CWRC ಸೂಚನೆ ನೀಡಿದೆ. ಇದು ಕರ್ನಾಟಕ ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ