*ಕರ್ನಾಟಕಕ್ಕೆ ಮತ್ತೆ ಶಾಕ್ ನೀಡಿದ CWRC*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಕರ್ನಾಟಕಕ್ಕೆ ಮತ್ತೆ ಶಾಕ್ ನೀಡಿದೆ. ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಸೂಚಿಸಿದೆ. ನವದೆಹಲಿಯಲ್ಲಿ ನಡೆದ CWRC ಸಭೆಯಲ್ಲಿ ತಮಿಳುನಾಡಿಗೆ ಮತ್ತೆ 2,600 ಕ್ಯೂಸೆಕ್ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆಸೂಚನೆ ನೀಡಲಾಗಿದೆ.Home add -Advt ಮುಂದಿನ 15 ದಿನಗಳ ಕಾಲ 2,600 ಕ್ಯೂಸೆಕ್ ನೀರು ಹರಿಸುವಂತೆ CWRC ಸೂಚನೆ ನೀಡಿದೆ. ಇದು ಕರ್ನಾಟಕ ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ. *ನೇತ್ರಾವತಿ ನದಿ ಸೇತುವೆ ಮೇಲೆ ಕಾರು ನಿಲ್ಲಿಸಿ … Continue reading *ಕರ್ನಾಟಕಕ್ಕೆ ಮತ್ತೆ ಶಾಕ್ ನೀಡಿದ CWRC*