*ಇಂತಹ ಲಿಂಕ್ ಓಪನ್ ಮಾಡುವ ಮುನ್ನ ಇರಲಿ ಎಚ್ಚರ!*

ಟ್ರಾಫಿಕ್ ಫೈನ್ ಪಾವತಿಸಲು ಹೋಗಿ ಸೈಬರ್ ವಂಚಕರು ಕಳುಹಿಸಿದ ಲಿಂಕ್ ಕ್ಲಿಕ್ ಮಾಡಿ 2.65 ಲಕ್ಷ ಹಣ ಕಳೆದುಕೊಂಡ ಟೆಕ್ಕಿ ಪ್ರಗತಿವಾಹಿನಿ ಸುದ್ದಿ: ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣ ಸಂಬಂಧ ದಂಡ ಪಾವತಿ ಮಾಡುವ ನಿಟ್ಟಿನಲ್ಲಿ ಬೆಂಗಳೂರು ನಗರ ಸಂಚಾರಿ ಪೊಲೀಸರು ಶೇ.50ರಷ್ಟು ರಿಯಾತಿ ನೀಡಿದ್ದು, ಆನ್ ಲೈನ್ ಮೂಲಕ ಪಾವತಿಗೆ ಅವಕಾಶ ಕಲ್ಪಿಸಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಸೈಬರ್ ವಂಚಕರು ಲಿಂಕ್ ವೊಂದನ್ನು ಕಳುಹಿಸಿ ಖಾತೆಗೆ ಕನ್ನ ಹಾಕುವ ಕೆಲಸ ಮಾಡುತ್ತಿದ್ದಾರೆ. ಎಪಿಕೆ ಫೈಲ್ ಲಿಂಕ್ … Continue reading *ಇಂತಹ ಲಿಂಕ್ ಓಪನ್ ಮಾಡುವ ಮುನ್ನ ಇರಲಿ ಎಚ್ಚರ!*