*ಅಂಗನವಾಡಿ ಕಾರ್ಯಕರ್ತೆಯರೇ, ಗರ್ಭಿಣಿ, ಬಾಣಂತಿಯರೇ ಹುಷಾರ್…! ಇಂತಹ ಲಿಂಕ್ ಕ್ಲಿಕ್ ಮಾಡುವ ಮುನ್ನ ಇರಲಿ ಎಚ್ಚರ*
ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚಕರ ಹಾವಳಿ ಹೆಚ್ಚಾಗುತ್ತಿದೆ. ಇದೀಗ ಗರ್ಭಿಣಿಯರು, ಬಾಣಂತಿಯರು, ಚಿಕ್ಕ ಮಕ್ಕಳು, ಅಂಗನವಾಡಿ ಕಾರ್ಯಕರ್ತಯರನ್ನು ಹೊಸದೊಂದು ಆಪ್ ಮೂಲಕ ವಂಚಿಸುವ ಜಾಲವೊಂದು ಸಂಕ್ರಿಯವಾಗಿದ್ದು, ಈ ಬಗ್ಗೆ ಎಚ್ಚರಿಕೆವಹಿಸುವಂತೆ ಬೆಳಗಾವಿ ಪೊಲೀಸರು ಸೂಚಿಸಿದ್ದಾರೆ. ಸೈಬರ್ ವಂಚಕರು POSHAN TRACKER APP ಹ್ಯಾಕ್ ಮಾಡಿ ಅದರಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಗರ್ಭಿಣಿಯರು, ಬಾಣಂತಿಯರು ಮತ್ತು 6 ವರ್ಷದವರೆಗಿನ ಮಕ್ಕಳ ಮಾಹಿತಿಯನ್ನು ಪಡೆದು ವಂಚಿಸುತ್ತಿದ್ದಾರೆ. ಈ ಆಪ್ ಮೂಲಕ ಮಾಹಿತಿ ಸಂಗ್ರಹಿಸಿ ಗರ್ಭಿಣಿಯರಿಗೆ, ಬಾಣಂತಿಯರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ … Continue reading *ಅಂಗನವಾಡಿ ಕಾರ್ಯಕರ್ತೆಯರೇ, ಗರ್ಭಿಣಿ, ಬಾಣಂತಿಯರೇ ಹುಷಾರ್…! ಇಂತಹ ಲಿಂಕ್ ಕ್ಲಿಕ್ ಮಾಡುವ ಮುನ್ನ ಇರಲಿ ಎಚ್ಚರ*
Copy and paste this URL into your WordPress site to embed
Copy and paste this code into your site to embed