*ಸೈಬರ್ ವಂಚಕರ ಮೋಸದ ಜಾಲಕ್ಕೆ ಬಲಿಯಾಗಬೇಡಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ*

ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಪೋಷಣ್ ಆ್ಯಪ್ ಬಗ್ಗೆ ಜಾಗೃತಿHome add -Advt ಪ್ರಗತಿವಾಹಿನಿ ಸುದ್ದಿ: ಪೋಷಣ್ ಟ್ರ್ಯಾಕರ್ ಆ್ಯಪ್ ಹ್ಯಾಕ್ ಆಗಿದೆ ಎನ್ನುವ ಮಾಹಿತಿ ಬಂದಿದೆ. ರಾಜ್ಯದ ಮಹಿಳೆಯರು, ಗರ್ಭಿಣಿಯರು ಸೈಬರ್ ವಂಚಕರ ಮೋಸದ ಜಾಲಕ್ಕೆ ಬಲಿಯಾಗಬೇಡಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದ್ದಾರೆ. ಭುವನೇಶ್ವರಿ ಉತ್ಸವದಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸೈಬರ್ ವಂಚಕರು, ಗರ್ಭಿಣಿಯರು, ಮಹಿಳೆಯರ ಮಾಹಿತಿಯನ್ನು ಆ್ಯಪ್ ನಲ್ಲಿ ತಿಳಿದು ಮೊಬೈಲ್ ಮೂಲಕ … Continue reading *ಸೈಬರ್ ವಂಚಕರ ಮೋಸದ ಜಾಲಕ್ಕೆ ಬಲಿಯಾಗಬೇಡಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ*