*ಪೊಲೀಸ್ ಕಮಿಷನರ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ: ಹಣಕ್ಕೆ ಬೇಡಿಕೆ ಇಟ್ಟ ಸೈಬರ್ ವಂಚಕರು*
ಪ್ರಗತಿವಾಹಿನಿ ಸುದ್ದಿ: ಸೈಬರ್ ವಂಚಕರು ಪೊಲೀಸ್ ಕಮಿಷನರ್ ಅವರನ್ನೂ ಬಿಟ್ಟಿಲ್ಲ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರಲ್ಲೇ ನಕಲಿ ಫೇಸ್ ಬುಕ್ ಖಾತೆ ತೆರೆದಿರುವ ಸೈಬರ್ ವಂಚಕರು ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಹೆಸರಿನಲ್ಲಿ ಹಿಂದಿ ಭಾಷೆಯಲ್ಲಿ ನಕಲಿ ಖಾತೆ ರಚಿಸಿ, ಗಣ್ಯರೊಂದಿಗೆ ತೆಗೆದಿರುವ ಫೋಟೋಗಳನ್ನು ಪೋಸ್ಟ್ ಮಾಡಿ ಜನರ ವಿಶ್ವಾಸ ಗಳಿಸಲು ವಂಚಕರು ಪ್ರಯತ್ನಿಸಿದ್ದಾರೆ. ಪೊಲೀಸ್ ಆಯುಕ್ತರೇ ಪೋಸ್ಟ್ ಮಾಡುತ್ತಿದ್ದಾರೆಂದು ನಂಬಿದ ಕೆಲವರು … Continue reading *ಪೊಲೀಸ್ ಕಮಿಷನರ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ: ಹಣಕ್ಕೆ ಬೇಡಿಕೆ ಇಟ್ಟ ಸೈಬರ್ ವಂಚಕರು*
Copy and paste this URL into your WordPress site to embed
Copy and paste this code into your site to embed