*15 ದಿನಗಳ ಕಾಲ ಡಿಜಿಟಲ್ ಅರೆಸ್ಟ್ ಮಾಡಿ ವ್ಯಕ್ತಿಯಿಂದ ಬರೋಬ್ಬರಿ 1.62 ಕೋಟಿ ರೂಪಾಯಿ ದೋಚಿದ ಸೈಬರ್ ವಂಚಕರು*

ಪ್ರಗತಿವಾಹಿನಿ ಸುದ್ದಿ: ಸೈಬರ್ ವಂಚನೆ, ಡಿಜಿಟಲ್ ಅರೆಸ್ಟ್ ಬಗ್ಗೆ ಎಷ್ಟೇ ಜಾಗರೂಕರಾಗಿದ್ದರೂ ಕಡಿಮೆಯೇ. ಬೆಂಗಳೂರಿನ ನಿವೃತ್ತ ಅಧಿಕಾರಿಯೊಬ್ಬರನ್ನು ಸೈಬರ್ ವಂಚಕರು 15 ದಿನಗಳ ಕಾಲ ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವಂಚಿಸಿ, ಬರೋಬ್ಬರಿ 1.62 ಕೋಟಿ ರೂಪಾಯಿ ದೋಚಿದ್ದಾರೆ. ಮುಂಬೈ ಕ್ರೈಂ ಬ್ರ್ಯಾಂಚ್ ಅಧಿಕಾರಿಗಳ ಹೆಸರಲ್ಲಿ ಕರೆ ಸೆ.27ರಂದು ಕರೆ ಮಾಡಿದ ವಂಚಕರು ಮಾನವ ಕಳ್ಳಸಾಗಣೆ ಆರೋಪದ ಬೆದರಿಕೆ ಹಾಕಿ 15 ದಿನಗಳ ಕಾಲ ಡಿಜಿಟಲ್ ಅರೆಸ್ಟ್ ಮಾಡಿದ್ದಾರೆ. ಮುಂಬೈನ ಐಷಾರಾಮಿ ಹೋಟೆಲ್ ಮೇಲೆ ದಾಳಿ ನಡೆಸಿದಾಗ ನಿಮ್ಮ … Continue reading *15 ದಿನಗಳ ಕಾಲ ಡಿಜಿಟಲ್ ಅರೆಸ್ಟ್ ಮಾಡಿ ವ್ಯಕ್ತಿಯಿಂದ ಬರೋಬ್ಬರಿ 1.62 ಕೋಟಿ ರೂಪಾಯಿ ದೋಚಿದ ಸೈಬರ್ ವಂಚಕರು*