*ಬೆಳಗಾವಿಯ ವೃದ್ಧ ಉದ್ಯಮಿಗೆ 15 ಕೋಟಿ ವಂಚಿಸಿದ ಸೈಬರ್ ವಂಚಕರು*
ಪ್ರಗತಿವಾಹಿನಿ ಸುದ್ದಿ: ವೃದ್ಧ ಉದ್ಯಮಿಯೊಬ್ಬರು ಸೈಬರ್ ವಂಚಕರ ಜಾಲಕ್ಕೆ ಸಿಲುಕಿ ಬರೋಬ್ಬರಿ 15 ಕೋಟಿ ಹಣ ಕಳೆದುಕೊಂಡಿರುವುದು ಬೆಳಕಿಗೆ ಬಂದಿದೆ. ಬೆಳಗಾವಿಯಲ್ಲಿ ಈ ಘಟನೆ ನಡೆದಿದೆ. ಡಿಜಿಟಲ್ ಅರೆಸ್ಟ್‌ಗೆ ಒಳಗಾಗಿ ಕೋಟಿ ಕೋಟಿ ಹಣ ಕಳೆದುಕೊಂಡು ಉದ್ಯಮಿ ಕಂಗಾಲಾಗಿದ್ದಾರೆ.Home add -Advt ವೃದ್ಧ ಉದ್ಯಮಿಗೆ ವಿಡಿಯೋ ಕಾಲ್ ಮಾಡಿದ್ದ ಸೈಬರ್ ವಂಚಕರು, ನಿಮ್ಮ ಬ್ಯಾಂಕ್ ಖಾತೆ ಮನಿ ಲಾಂಡ್ರಿಂಗ್ ಫ್ರಾಡ್ ಲಿಸ್ಟ್‌ನಲ್ಲಿ ತೋರಿಸುತ್ತಿದೆ. ನೀವು ಮನಿ ಲಾಡ್ರಿಂಗ್ ಮಾಡ್ತಿದ್ದೀರಿ ಎಂದು ಬೆದರಿಕೆ ಹಾಕಿದ್ದರು. ನಿಮ್ಮ ಹಣ ಬೇರೆ … Continue reading *ಬೆಳಗಾವಿಯ ವೃದ್ಧ ಉದ್ಯಮಿಗೆ 15 ಕೋಟಿ ವಂಚಿಸಿದ ಸೈಬರ್ ವಂಚಕರು*
Copy and paste this URL into your WordPress site to embed
Copy and paste this code into your site to embed