*ಚಂಡಮಾರುತ ಪೀಡಿತ ಆಂಧ್ರ ಪ್ರದೇಶಕ್ಕೆ ಕರ್ನಾಟಕ ಸರ್ಕಾರದ ನೆರವಿನ ಹಸ್ತ*

500 ಕೌಶಲ್ಯಯುತ ಲೈನ್‌ಮನ್‌ಗಳು, ಕ್ರೇನ್, ಅರ್ಥ್ ಆಗರ್‌ ಹೊಂದಿರುವ 15 ಪಾಲ್ಫಿಂಗರ್ ಲಾರಿ, 25 ಟ್ರ್ಯಾಕ್ಟರ್ ಆಧಾರಿತ ಡ್ರಿಲ್ಲಿಂಗ್ ಯಂತ್ರಗಳ ರವಾನೆ ಪ್ರಗತಿವಾಹಿನಿ ಸುದ್ದಿ: ‘ಅರ್ನಬ್’ ಚಂಡಮಾರುತದಿಂದಾಗಿ ಹಾನಿಗೊಳಗಾದ ಆಂಧ್ರ ಪ್ರದೇಶದಲ್ಲಿ ವಿದ್ಯುತ್ ಪೂರೈಕೆ ಮೂಲಸೌಕರ್ಯ ಮರುಸ್ಥಾಪನೆಗೆ ಸಿಎಂ ಡಿ ಕೆ ಶಿವಕುಮಾರ್ ಅವರ ನೇತೃತ್ವದ ರಾಜ್ಯ ಸರ್ಕಾರ ಸಹಾಯ ಹಸ್ತ ಚಾಚಿದೆ. ವಿದ್ಯುತ್ ಪೂರೈಕೆ ಮೂಲಸೌಕರ್ಯ ಮರುಸ್ಥಾಪಿಸಲು ಅಗತ್ಯವಿರುವ ಮಾನವಶಕ್ತಿ ಮತ್ತು ಉಪಕರಣಗಳನ್ನು ಒದಗಿಸುವಂತೆ ಆಂಧ್ರಪ್ರದೇಶ ಸರ್ಕಾರವು ಕರ್ನಾಟಕ ಸರ್ಕಾರಕ್ಕೆ ವಿನಂತಿಸಿತ್ತು. ಇದಕ್ಕೆ ಸ್ಪಂದಿಸಿರುವ ರಾಜ್ಯ … Continue reading *ಚಂಡಮಾರುತ ಪೀಡಿತ ಆಂಧ್ರ ಪ್ರದೇಶಕ್ಕೆ ಕರ್ನಾಟಕ ಸರ್ಕಾರದ ನೆರವಿನ ಹಸ್ತ*