*ರಾಜ್ಯದಲ್ಲಿ ಚಳಿಯ ನಡುವೆ ಚಂಡಮಾರುತದ ಆತಂಕ*: *ನವೆಂಬರ್ 20ರವರೆಗೆ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮತ್ತು ಚಳಿಯ ತೀವ್ರತೆ ಮುಂದುವರಿದಿದೆ. ಮುಂಜಾನೆ ಹಾಗೂ ರಾತ್ರಿ ವೇಳೆ ತಾಪಮಾನ ಕುಸಿತದಿಂದ ಜನರು ಚಳಿಗೆ ತತ್ತರಿಸುತ್ತಿದ್ದಾರೆ. ಈ ನಡುವೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತವಾಗಿ ಬದಲಾಗುವ ಸಾಧ್ಯತೆ ಇದೆ. ಇದರ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ ಬೀದರ್‌ನಲ್ಲಿ ರಾಜ್ಯದಲ್ಲೇ ಅತ್ಯಂತ ಕಡಿಮೆ 13 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಕನಿಷ್ಠ … Continue reading *ರಾಜ್ಯದಲ್ಲಿ ಚಳಿಯ ನಡುವೆ ಚಂಡಮಾರುತದ ಆತಂಕ*: *ನವೆಂಬರ್ 20ರವರೆಗೆ ಮಳೆ ಮುನ್ಸೂಚನೆ*