*ಚಂಡಮಾರುತದ ಅಬ್ಬರ: 8 ಮಂದಿ ಸಾವು, ಜನಜೀವನ ಅಸ್ತವ್ಯಸ್ತ*
ಪ್ರಗತಿವಾಹಿನಿ ಸುದ್ದಿ: ಆಂಧ್ರಪ್ರದೇಶದಲ್ಲಿ ಅರ್ನಬ್ ಚಂಡಮಾರುತ ಭಾರಿ ಅನಾಹುತ ಸೃಷ್ಟಿಸಿದೆ. ಕರಾವಳಿ ಪ್ರದೇಶಗಳಲ್ಲಿ ಗಂಟೆಗೆ 150ರಿಂದ 180 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುತ್ತಿದ್ದು, ಚಂಡಮಾರುತದ ಪರಿಣಾಮ ಇದುವರೆಗೆ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಚಂಡಮಾರುತದ ತೀವ್ರತೆಗೆ ಸಮುದ್ರದಲ್ಲಿ ಬೃಹತ್ ಅಲೆಗಳು ಎದ್ದಿದ್ದು, ಸಾವಿರಾರು ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಭಾರೀ ಗಾಳಿ ಮತ್ತು ಪ್ರತಿಕೂಲ ಹವಾಮಾನದಿಂದ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಲಾಗಿದ್ದು, ಹತ್ತಕ್ಕೂ ಹೆಚ್ಚು ರೈಲುಗಳ ಸಂಚಾರಕ್ಕೂ ಅಡಚಣೆ ಉಂಟಾಗಿದೆ. ಚಂಡಮಾರುತದಿಂದ ಮನೆಗಳಿಗೆ ಹಾನಿಯಾಗಿದ್ದು, ಸಾವಿರಾರು … Continue reading *ಚಂಡಮಾರುತದ ಅಬ್ಬರ: 8 ಮಂದಿ ಸಾವು, ಜನಜೀವನ ಅಸ್ತವ್ಯಸ್ತ*
Copy and paste this URL into your WordPress site to embed
Copy and paste this code into your site to embed