*BREAKING: ಸಿಲಿಂಡರ್ ಲೀಕ್ ಆಗಿ ಹೊತ್ತಿಕೊಂಡ ಬೆಂಕಿ: ಗಾಯಗೊಂಡಿದ್ದ ಒಂದೇ ಕುಟುಂಬದ ಮೂವರು ಸಾವು*
ಪ್ರಗತಿವಾಹಿನಿ ಸುದ್ದಿ: ಅಡುಗೆ ಅನೀಲ ಸೋರಿಕೆಯಾಗಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಿದ್ದರಾಜು, ಪತ್ನಿ ಚಂದ್ರಮ್ಮ ಹಾಗೂ ಮಗ ಪ್ರಶಾಂತ್ ಮೃತ ದುರ್ದೈವಿಗಳು. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದ ಅಮರನಾರಾಯಣ ಬ್ಲಾಕ್ ನಲ್ಲಿ ಈ ಘಟನೆ ನಡೆದಿದೆ. ಬೆಳಿಗ್ಗೆ ತಿಂಡಿ ಮಾಡಲು ಗ್ಯಾಸ್ ಹಚ್ಚುತ್ತಿದ್ದಂತೆ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೂವರೂ ಸಾವನ್ನಪ್ಪಿದ್ದಾರೆ. … Continue reading *BREAKING: ಸಿಲಿಂಡರ್ ಲೀಕ್ ಆಗಿ ಹೊತ್ತಿಕೊಂಡ ಬೆಂಕಿ: ಗಾಯಗೊಂಡಿದ್ದ ಒಂದೇ ಕುಟುಂಬದ ಮೂವರು ಸಾವು*
Copy and paste this URL into your WordPress site to embed
Copy and paste this code into your site to embed