*ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ತಾಯಿ-ಮಗ ದಾರುಣ ಸಾವು*

ಪ್ರಗತಿವಾಹಿನಿ ಸುದ್ದಿ: ಕೆಲ ದಿನಗಳ ಹಿಂದೆ ಎಲ್ ಪಿಜಿ ಸಿಲಿಂಡರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಹಾಗೂ ಮಗ ಚಿಕಿತ್ಸೆ ಪ್ಜಲಕಾರಿಯಾಗದೇ ಬೆಂಗಳೂರಿನ ಆಸ್ಪತ್ತೆಯಲ್ಲಿ ಸಾವನ್ನಪ್ಪಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರಿನಲ್ಲಿ ಸೆ.11ರಂದುಸಿಂಡರ್ ಸ್ಫೋಟಗೊಂಡು 11 ಜನರು ಗಾಯಗೊಂಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಹಾಗೂ ಮಗ ನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ತಾಯಿ-ಮಗ ಇಬ್ಬರೂ ಕೊನೆಯುಸಿರೆಳೆದಿದ್ದಾರೆ. ಮೃತರನ್ನು ಮಗ ವಕೀಲ ಹಾಲಪ್ಪ (43) ಹಾಗೂ ತಾಯಿ ಗಂಗಮ್ಮ (80) ಎಂದು … Continue reading *ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ತಾಯಿ-ಮಗ ದಾರುಣ ಸಾವು*