*ಸಿಲಿಂಡರ್ ಸ್ಫೋಟಕ್ಕೆ ಮನೆಯಲ್ಲಿ ಸಂಗ್ರಹಿಸಿದ್ದ ಪಟಾಕಿಗೆ ಹೊತ್ತಿದ ಬೆಂಕಿ: ದಂಪತಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿ ಸಂಗ್ರಹಿಸಿದ್ದ ಪಟಾಕಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ದಂಪತಿ ಸಾವನ್ನಪ್ಪಿದ್ದು, ಪುಟ್ಟ ಮಗಳು ಗಂಭೀರವಗೈ ಗಾಯಗೊಂಡಿರುವ ಘಟನೆ ಹೈದರಾಬಾದ್ ನ ಪಾತಬಸ್ತಿ ಯಾಕುತ್ ಪುರದಲ್ಲಿ ನಡೆದಿದೆ. ಮೋಹನ್ ಲಾಲ್ ಹಾಗೂ ಪತ್ನಿ ಉಷಾ ಮೃತರು. ಮಗಳು ಶೃತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.Home add -Advt ಸಿಲಿಂಡರ್ ಸ್ಫೋಟವಾಗುತ್ತಿದ್ದಂತೆ ಬೆಂಕಿಯ ಕಿಡಿ ಪಟಾಕಿ ಸಂಗ್ರಹದ ಜಾಗದಲ್ಲಿ ಬಿದ್ದಿದ್ದು, ಇಡೀ ಮನೆ ಬೆಂಕಿಯಲ್ಲಿ ಧಗಧಗನೆ ಹೊತ್ತಿ ಉರಿದಿದೆ. ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಾಲಕಿಯನ್ನು … Continue reading *ಸಿಲಿಂಡರ್ ಸ್ಫೋಟಕ್ಕೆ ಮನೆಯಲ್ಲಿ ಸಂಗ್ರಹಿಸಿದ್ದ ಪಟಾಕಿಗೆ ಹೊತ್ತಿದ ಬೆಂಕಿ: ದಂಪತಿ ದುರ್ಮರಣ*