
https://youtu.be/iF0FcDOODEA
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –ಇಲ್ಲಿಯ ಶನಿ ಮಂದಿರ ರಸ್ತೆಯಲ್ಲಿ ಭಾನುವಾರ ಸಂಜೆ ಬೆಂಕಿ ಅವಘಡ ಸಂಭವಿಸಿದೆ.
ವಡಾ ಪಾವ್ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡು ನಂತರ ಸಿಲಿಂಡರ್ ಸ್ಫೋಟಿಸಿದೆ. ಘಟನೆಯಲ್ಲಿ ವ್ಯಕ್ತಿಯೋರ್ವರಿಗೆ ಗಾಯವಾಗಿದೆ. ಅಗ್ನಿಶಾಮಕ ವಾಹನ ಆಗಮಿಸಿ ಬೆಂಕಿ ಆರಿಸಿ ಹೆಚ್ಚಿನ ಅನಾಹುತ ತಡೆದಿದೆ.
ಗೋಕಾಕದಲ್ಲಿ ಸತೀಶ್ ಜಾರಕಿಹೊಳಿ ಹೊಸ ಬಾಂಬ್
ರಮೇಶ ಜಾರಕಿಹೊಳಿ ಅವರ ತ್ಯಾಗದಿಂದಲೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ