*ಸಿಲಿಂಡರ್ ಬೆಲೆ 183.50 ರೂ. ಇಳಿಕೆ*

ಪ್ರಗತಿವಾಹಿನಿ ಸುದ್ದಿ, ಮಧ್ಯ ಪ್ರಾಚ್ಯ ಸಂಘರ್ಷದಿಂದ ಏರಿಕೆಯಾಗಿದ್ದ ಸಿಲಿಂಡರ್ ಬೆಲೆಯಲ್ಲಿ ಇದೀಗ ಭಾರಿ ಇಳಿಕೆಯಾಗಿದೆ. ಇಂದಿನಿಂದ ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ  19 ಕೆ.ಜಿಯ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು 183.50 ರೂ. ಇಳಿಕೆ ಮಾಡಲಾಗಿದೆ.  ಈ ಮೂಲಕ 3,113.50 ರೂ. ಇದ್ದ ಸಿಲಿಂಡರ್ ಬೆಲೆ ಈಗ 2,930 ರೂ.ಗೆ ಇಳಿದಿದೆ. ಆದರೆ ತೈಲ ಕಂಪನಿಗಳು ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಹೀಗಾಗಿ 14.2 ಕೆಜಿ ತೂಕದ ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ … Continue reading *ಸಿಲಿಂಡರ್ ಬೆಲೆ 183.50 ರೂ. ಇಳಿಕೆ*