*ಮತ್ತೆ ಏರಿಕೆಯಾದ ಸಿಲೆಂಡರ್ ಬೆಲೆ*
ಪ್ರಗತಿವಾಹಿನಿ ಸುದ್ದಿ: ದೇಶದಲ್ಲಿ ಮತ್ತೆ 19 ಕೆಜಿ ತೂಕದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 42 ರೂ. ಹೆಚ್ಚಳವಾಗಿದ್ದು, ಜನರಿಗೆ ಮತಷ್ಟು ಬೆಲೆ ಏರಿಕೆಯ ಬಿಸಿ ತಟ್ಟಿದೆ. ಬೆಲೆ ಏರಿಕೆಯಿಂದ ಹೋಟೆಲ್, ರೆಸ್ಟೋರೆಂಟ್ ಮತ್ತು ಉದ್ಯಮಗಳಿಗೆ ಈ ದರ ಏರಿಕೆ ಇನ್ನಷ್ಟು ಆರ್ಥಿಕ ಹೊರೆಯಾಗಿ ಪರಿಣಮಿಸಲಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ. ಈ ಪರಿಷ್ಕರಣೆಯೊಂದಿಗೆ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ರಿಟೇಲ್ ದರ 3,113.50 ರೂ.ಗೆ ಏರಿಕೆಯಾಗಿದೆ. ಕೋಲ್ಕತ್ತಾದಲ್ಲಿ 19 ಕೆಜಿಯ ವಾಣಿಜ್ಯ ಸಿಲಿಂಡರ್ ಬೆಲೆ ಬರೋಬ್ಬರಿ … Continue reading *ಮತ್ತೆ ಏರಿಕೆಯಾದ ಸಿಲೆಂಡರ್ ಬೆಲೆ*
Copy and paste this URL into your WordPress site to embed
Copy and paste this code into your site to embed