*ಅಡಿಗೆ ಸಿಲಿಂಡರ್ ದರ ಏರಿಕೆ: ಪ್ರಧಾನಿ ಮೋದಿ ದೇಶದ ಜನತೆಗೆ ಊಟ ಕಡಿಮೆ ಮಾಡಿ ಎನ್ನಬಹುದೇನೋ: ಪ್ರಿಯಾಂಕ್ ಖರ್ಗೆ ಟೀಕೆ*
ಪ್ರಗತಿವಾಹಿನಿ ಸುದ್ದಿ: ಗೃಹ ಬಳಕೆ ಸಿಲಿಂಡರ್ ದರ ದಾಖಲೆ ಮಟ್ಟದಲ್ಲಿ ಏರಿಕೆಯಾಗಿದ್ದು, ಮಧ್ಯಮ ವರ್ಗದ ಜನರು, ಸಾಮಾನ್ಯರ ಬದುಕು ದುಸ್ಥರವಾಗಿದೆ. ಇದೇ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಪ್ರಿಯಾಂಕ್ ಖರ್ಗೆ, ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆಯಾದ ಬೆನ್ನಲ್ಲೇ ಗೃಹಬಳಕೆಯ ಸಿಲಿಂಡರ್ ಬೆಲೆ 3 ತಿಂಗಳ ಅವಧಿಯಲ್ಲಿ ಎರಡನೇ ಬಾರಿ ₹29ರಷ್ಟು ಏರಿಕೆಯಾಗಿದೆ. … Continue reading *ಅಡಿಗೆ ಸಿಲಿಂಡರ್ ದರ ಏರಿಕೆ: ಪ್ರಧಾನಿ ಮೋದಿ ದೇಶದ ಜನತೆಗೆ ಊಟ ಕಡಿಮೆ ಮಾಡಿ ಎನ್ನಬಹುದೇನೋ: ಪ್ರಿಯಾಂಕ್ ಖರ್ಗೆ ಟೀಕೆ*
Copy and paste this URL into your WordPress site to embed
Copy and paste this code into your site to embed