*ಗ್ರಾಹಕರಿಗೆ ಗುಡ್ ನ್ಯೂಸ್: ಸಿಲಿಂಡರ್ ದರದಲ್ಲಿ ಇಳಿಕೆ*
ನವದೆಹಲಿ: ಗ್ರಾಹಕರಿಗೆ ಗುಡ್ ನ್ಯೂಸ್. ವಾಣಿಜ್ಯ ಸಿಲಿಂಡರ್ ದರ ಇಳಿಕೆಯಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ. ಹೋಟೆಲ್, ರೆಸ್ಟೋರೆಂಟ್, ಆಹಾರೋದ್ಯಮ ವಲಯಗಳಲ್ಲಿ ಬಳಕೆ ಮಾಡುವ 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆಗಳು ಈ ದರ ಇಳಿಕೆ ಘೋಷಿಸಿವೆ. ಪ್ರತಿ ಸಿಲಿಂಡರ್ ಬೆಲೆಯಲ್ಲಿ 5 ರೂಪಾಯಿ ಕಡಿತವಾಗಿದೆ. ನೂತನ ದರ ಇಂದಿನಿಂದಲೇ ಜಾರಿಗೆ ಬಂದಿವೆ. ಅಡುಗೆ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. Home add -Advt *ಎಂಇಎಸ್ ಮುಖಂಡ … Continue reading *ಗ್ರಾಹಕರಿಗೆ ಗುಡ್ ನ್ಯೂಸ್: ಸಿಲಿಂಡರ್ ದರದಲ್ಲಿ ಇಳಿಕೆ*
Copy and paste this URL into your WordPress site to embed
Copy and paste this code into your site to embed