Kannada News

ತುಮಕೂರಿನ ಶಿವಕುಮಾರ ಶ್ರೀಗಳ ಗದ್ದುಗೆಗೆ ಕವಟಗಿಮಠ ಪೂಜೆ

 ಪ್ರಗತಿವಾಹಿನಿ ಸುದ್ದಿ, ತುಮಕೂರು – ವಿಧಾನಪರಿಷತ್ ಸರಕಾರಿ ಸಚೇತಕ ಮಹಾಂತೇಶ ಕವಟಗಿಮಠ   ತುಮಕೂರಿನ ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ  ಶ್ರೀ ಶಿವಕುಮಾರ ಶ್ರಿಗಳ ಗದ್ದುಗೆಗೆ  ಪೂಜೆಯನ್ನು ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಶ್ರೀ ಸಿದ್ದಲಿಂಗ ಶ್ರೀಗಳ ಆಶೀರ್ವಾದವನ್ನು ಪಡೆದರು. ಕೋವಿಡ್-೧೯ ಹಿನ್ನೆಲೆಯಲ್ಲಿ ಕೆ.ಎಲ್.ಇ ಸಂಸ್ಥೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ಶಿಕ್ಷಣ ನೀಡುವುದರ ಹಾಗೂ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.

 

Home add -Advt

Related Articles

Back to top button