*ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ₹2162ರಿಂದ ₹3153ಕ್ಕೆ ಏರಿಸಿರುವುದು, ಒಟ್ಟು ₹991ರ ಭಾರೀ ಏರಿಕೆ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರವಾಗಿ ಖಂಡಿಸಿದ್ದಾರೆ. ಈ ಪ್ರಮಾಣದ ಬೆಲೆ ಏರಿಕೆ ಹಿಂದೆ ಎಂದೂ ಕಂಡಿಲ್ಲ. ಕೆಲವು ರಾಜ್ಯಗಳ ಚುನಾವಣೆ ಮುಗಿದ ತಕ್ಷಣ ಇಂತಹ ಜನವಿರೋಧಿ ನಿರ್ಧಾರ ತೆಗೆದುಕೊಂಡಿರುವುದು ಜನರಿಗೆ ನೀಡಿದ ಭರವಸೆಗಳನ್ನೇ ಮರೆತಂತಾಗಿದೆ. ಇದು ನೇರವಾಗಿ ಹೊಟೇಲ್ ಉದ್ಯಮದ ಮೇಲೆ ಹಾಗೂ … Continue reading *ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ*
Copy and paste this URL into your WordPress site to embed
Copy and paste this code into your site to embed