*ಸಿಲಿಂಡರ್ ಅಭಾವ: ಬೆಳಗಾವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಹೋಟೆಲ್ ಮಾಲೀಕ*

ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ಅಡುಗೆ ಅನಿಲದ ಅಭಾವದಿಂದ ಹೋಟೆಲ್ ನಡೆಸುವುದು ದುಸ್ಥರವಾಗಿದ್ದು, ಇದರಿಂದ ಮನನೊಂದ ವ್ಯಕ್ತಿಯೊಬ್ಬರು ತಮ್ಮ ಹೋಟೆಲಿನಲ್ಲಿಯೇ ನೇಣು ಹಾಕಿಕೊಂಡು ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ನಗರದಲ್ಲಿ ಈ ಘಟನೆ ನಡೆದಿದೆ. ಹನುಮಾನ ಹೋಟೆಲ್ ಮಾಲೀಕ ರಾಮ ಹಳ್ಳೂರಿ (50) ಮೃತ ದುರ್ದೈವಿ. ಮಂಗಳವಾರ ಮುಂಜಾನೆ ಆರು ಘಂಟೆ ಸಮಯದಲ್ಲಿ ರಾಮ ಹಳ್ಳೂರಿ ತಾನು ನಡೆಸುತ್ತಿದ್ದ ಹೋಟೆಲ್ ಓಪನ್ ಮಾಡಿ ಹಗ್ಗದಿಂದ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾರೆ.Home add -Advt ಅಡುಗೆ ಅನಿಲ ಅಭಾವದಿಂದ … Continue reading *ಸಿಲಿಂಡರ್ ಅಭಾವ: ಬೆಳಗಾವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಹೋಟೆಲ್ ಮಾಲೀಕ*