*524 ಸಿಂಡರ್ ಗಳನ್ನು ಸಾಗಿಸುತ್ತಿದ್ದ ಟ್ರಕ್ ನ್ನೇ ಕದ್ದು ಪರಾರಿಯಾದ ಕಳ್ಳರು*
ಪ್ರಗತಿವಾಹಿನಿ ಸುದ್ದಿ: ಇರಾನ್-ಇಸ್ರೇಲ್-ಅಮೆರಿಕಾ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಈ ನಡುವೆ ಎಲ್ ಪಿಜಿ ಸಿಲಿಂಡರ್ ಕೊರತೆ ಉಂಟಾಗುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಘ್, 500ಕ್ಕೂ ಹೆಚ್ಚು ಸಿಲಿಂಡರ್ ಗಳಿದ್ದ ಟ್ರಕ್ ನ್ನೇ ಕಳ್ಳತನಮಾಡಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ರಾಯಗಂಜ್ ಮೂಲದ ನೀರಜ್ ಅಗರ್ವಾಲ್ ಅವರಿಗೆ ಸೇರಿದ ಟ್ರಕ್ ನಲ್ಲಿ ಭಾರತ್ ಪೆಟ್ರೋಲಿಯಂ ಗೆ ಸೇರಿದ 524 ಎಲ್ ಪಿಜಿ ಸಿಲಿಂಡರ್ ಸಾಗಿಸಲಾಗುತ್ತಿತ್ತು. ಟ್ರಕ್ ಚಾಲಕ ರಾಜ್ ಕುಮಾರ್ … Continue reading *524 ಸಿಂಡರ್ ಗಳನ್ನು ಸಾಗಿಸುತ್ತಿದ್ದ ಟ್ರಕ್ ನ್ನೇ ಕದ್ದು ಪರಾರಿಯಾದ ಕಳ್ಳರು*
Copy and paste this URL into your WordPress site to embed
Copy and paste this code into your site to embed